Cnewstv / 13.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮೋದಿ ಪ್ರಧಾನಿಯಾಗಬೇಕೆಂದು ಸೈಕಲ್‌ನಲ್ಲಿ ಭಾರತಯಾತ್ರೆ ಕೈಗೊಂಡಿರುವ ಅಭಿಮಾನಿ..
ಮೋದಿ ಪ್ರಧಾನಿಯಾಗಬೇಕೆಂದು ಫೆ.೧೮ರಿಂದ ಹುಬ್ಬಳ್ಳಿಯ ಮಂಟೂರು ಗ್ರಾಮದ ಭರತ್ ಸವಣೂರು, ಸೈಕಲ್‌ನಲ್ಲಿ ಭಾರತಯಾತ್ರೆ ಕೈಗೊಂಡಿದ್ದು, ಶಿವಮೊಗ್ಗಕ್ಕೆ ಆಗಮಿಸಿದಾಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments