Cnewstv / 15.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು..
ಬೆಂಗಳೂರು : ಪ್ರಭಾವಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ವಿರುದ್ಧ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ಯಡಿಯೂರಪ್ಪನವರ ವಿರುದ್ಧ ಪ್ರೋಕ್ಸೋ ಕಾಯ್ದೆ ಮತ್ತು 354(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಫೆಬ್ರವರಿ 2 ರಂದು ಸಂತ್ರಸ್ತೆಯು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯು ಎಫ್ ಐ ಆರ್ ನಲ್ಲಿ ಉಲ್ಲೇಖಿಸಿದ್ದಾರೆ.
#BSYediyurappa #Bangalore #pocsoact #Sadashivanagar #CM #Karnataka
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv