Breaking News

ಲೋಕಸಭಾ ಚುನಾವಣೆಗೆ ದಿನಾಂಕ ಫಿಕ್ಸ್..

Cnewstv / 16.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಲೋಕಸಭಾ ಚುನಾವಣೆಗೆ ದಿನಾಂಕ ಫಿಕ್ಸ್..

ನವದೆಹಲಿ : 2024ರ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ದಿನಾಂಕವನ್ನು ನಿಗದಿಪಡಿಸಿದೆ. ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಎರಡನೇ ಹಂತದ ಚುನಾವಣೆ ಮೇ 7 ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತದಾನ ಎಣಿಕೆ ಕಾರ್ಯ ನಡೆಯಲಿದೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದ್ದು ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ..‌

ಎರಡನೇ ಹಂತ ಮೇ 7, ಮೂರನೇ ಹಂತ ಮೇ 14, ನಾಲ್ಕನೇ ಹಂತ ಮೇ 20, ಐದನೇ ಹಂತ ಮೇ 25, ಆರನೇ ಹಂತ ಜೂನ್ 1 ಏಳನೆಯ ಹಂತ ಮತ್ತು ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದರು.

ರಾಜಾ ವೆಂಕಟಪ್ಪ ನಾಯಕ್ ಅವರ ನಿಧನದಿಂದ ತೆರವಾಗಿರುವ ಸುರಪುರ ಕ್ಷೇತ್ರದ ಉಪಚುನಾವಣೆಯು ಅಂದೇ ನಡೆಯಲಿದೆ‌.

#Election2024 #MPElection #Shivamogga #Date #Electioncommission

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments