Www.cnewstv.in / 22.03.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಮಾ.23 ರಂದು ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮಾ. 23 ರಂದು ಬೆಳಗ್ಗೆ 09.00 ರಿಂದ ಸಂಜೆ 06-00ರವರೆಗೆ ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
#Powercut #Shivamogga #Cnewstv
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments