Breaking News

ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ.

Cnewstv / 05.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ.

ಶಿವಮೊಗ್ಗ : ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.

ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter Helpline App ಗಳ ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

#voters #Idecard #Votercard #Shivamogga #MP #MPElection

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*