Breaking News

ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ…

Cnewstv / 10.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ…

ಶಿವಮೊಗ್ಗ : ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಏಪ್ರಿಲ್ 28 ರಂದು ನೆಹರು ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನೊಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ನೋಬಲ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯು ದೇಶದಲ್ಲಿ ವಿಶೇಷ ಪ್ರತಿಭೆಗಳನ್ನು ಹೊಂದಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು ಇದು ಕೇಂದ್ರ ಸರಕಾರದ Ministry of broadcasting ನಿಂದ ಮಾನ್ಯತೆ ಪಡೆದಿರುತ್ತದೆ. ಹಾಗೂ ISBN (International Standard Book Number) ನಲ್ಲಿ ನೊಂದಣಿ ಹಾಗಿರುತ್ತದೆ
ನೋಬಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ಉತ್ತರ ಪ್ರದೇಶದ lucknow ನಲ್ಲಿ ಕೇಂದ್ರ ಕಛೇರಿ ಹೊಂದಿದ್ದು, ಮುದ್ರಣ ಕಛೇರಿಯನ್ನು ತಮಿಳುನಾಡಿನ coimbatore ನಲ್ಲಿ
ಹೊಂದಿದ್ದು ವಿಶೇಷ ಸಾಧನೆ ತೋರುವ ಹಾಗೂ ವೈಶಿಷ್ಟತೆ ಇರುವ ವ್ಯಕ್ತಿಗಳನ್ನು ಪ್ರಶಂಸಿಸಿ ಪಬ್ಲಿಕೇಶನ್ ಮಾಡುವುದು
ಈ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಹಲವು ವಿಭಿನ್ನ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಬಯಸುವ ಜನರು ಹಾಗೂ ವೈಶಿಷ್ಟತೆಯನ್ನು ಹೊಂದಿರುವ ವ್ಯಕ್ತಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಇದರಲ್ಲಿ ಭಾಗವಹಿಸಲು ಇಚ್ಚಿಸುವವರು ಏಪ್ರಿಲ್ 20ರ ಒಳಗೆ
ದೂರವಾಣಿ ಮುಖಾಂತರ 9900933653 ಆಯೋಜಕರನ್ನು ಸಂಪರ್ಕಿಸಬಹುದಾಗಿದೆ ಮತ್ತು ಏಪ್ರಿಲ್ 28ರಂದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದ ಹೆಸರಾಂತ ಚೆಸ್ ಪಟು ಏಷಿಯನ್ ಪ್ಯಾರಾ ಗೇಮ್ಸ್ ಪದಕ ವಿಜೇತ ಕಿಶನ್ ಗಂಗೊಳ್ಳಿ ಮಾಡಲಿದ್ದು ಕಾರ್ಯಕ್ರಮಕ್ಕೆ ನೊಬೆಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಕರ್ನಾಟಕ ರಾಜ್ಯ ನಿರ್ದೇಶಕರು ಡಾ ll ಎಸ್ ಕೃಷ್ಣ ಮೂರ್ತಿ ಯವರು ಆಗಮಿಸುತ್ತಿದ್ದಾರೆ ಎಂದರು.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

 

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS Kerala K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments