Breaking News

ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ.

Cnewstv / 30.04.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಅವಘಡ.

ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿದ್ದ ಮೊಬೈಲ್ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.

ರಾತ್ರಿ 10‌ ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಖಾಸಗಿ ಬಸ್ ನಿಲ್ದಾಣದ ತುಂಬಾ ದಟ್ಟ ಹೋಗಿ ಆವರಿಸಿದೆ.‌ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.‌ ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*