Breaking News

ಲೋಕಸಭಾ ಚುನಾವಣೆ ಮತ ಎಣಿಕೆ.. 30,650 ಮತಗಳ ಮುನ್ನಡೆ

Cnewstv / 04.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಲೋಕಸಭಾ ಚುನಾವಣೆ ಮತ ಎಣಿಕೆ.. 30,650 ಮತಗಳ ಮುನ್ನಡೆ

ಶಿವಮೊಗ್ಗ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆಯಿಂದ ಆರಂಭವಾಗಿತ್ತು.

5 ನೇ ಸುತ್ತಿನ ಮತ ಎಣಿಕೆ..

ಈ ಪೈಕಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು 116992 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ 86342 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರು 5147 ಮತಗಳನ್ನು ಪಡೆದಿದ್ದಾರೆ. 30650 ಮತಗಳ ಅಂತರದಲ್ಲಿ ರಾಘವೇಂದ್ರ ರವರು ಮುನ್ನಡೆಯಲ್ಲಿದ್ದಾರೆ

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

Leave a Reply

Your email address will not be published. Required fields are marked *

*