Cnewstv / 04.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಲೋಕಸಭಾ ಚುನಾವಣೆ ಮತ ಎಣಿಕೆ.. ಬಿವೈಅರ್ 1 ಲಕ್ಷ ಮತಗಳ ಮುನ್ನಡೆ.
ಶಿವಮೊಗ್ಗ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆಯಿಂದ ಆರಂಭವಾಗಿತ್ತು.
ಈ ಪೈಕಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು 354207 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ 248280 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರು 14144
ಮತಗಳನ್ನು ಪಡೆದಿದ್ದಾರೆ. 105927 ಮತಗಳ ಅಂತರದಲ್ಲಿ ರಾಘವೇಂದ್ರ ರವರು ಮುನ್ನಡೆಯಲ್ಲಿದ್ದಾರೆ
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv