ಮಧುಬಂಗಾರಪ್ಪ ನಾಮಪತ್ರ ಸಲ್ಲಿಕೆ. ಕಾಂಗ್ರೆಸ್. ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯಾಗಿ ಮಧುಬಂಗಾರಪ್ಪ ಶಿವಮೊಗ್ಗ ಲೋಕಸಭಾ ಚುನಾವಣೆ ಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿ.ಎಂ.ಕುಮಾರಸ್ವಾಮಿ. ಕಾಗೋಡುತಿಮ್ಮಪ್ಪ. ಸಂಗಮೇಶ್ವರ. ಕಿಮ್ಮನೆ ರತ್ನಾಕರ್ ಜೊತೆಯಲ್ಲಿದ್ದರು. 2018-10-16 Chaitra Sajjan