Cnewstv / 11.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಡಿಸಿಸಿ ಬ್ಯಾಂಕ್ ಚುನಾವಣೆ ವೇಳಾಪಟ್ಟಿ ಪ್ರಕಟ..
ಶಿವಮೊಗ್ಗ : ಡಿಸಿಸಿ ಬ್ಯಾಂಕಿನ ನಿರ್ದೇಶಕರ ಆಯ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ಇದೇ ತಿಂಗಳು 28 ರಂದು ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ.
ಜೂನ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಜೂನ್ 26ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ.
ಜೂನ್ 20 ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.
ಜೂನ್ 21ರಂದು ನಾಮಪತ್ರ ಪರಿಶೀಲನೆ ನಡೆಸಲಾಗುತ್ತದೆ.
ಜೂನ್ 24ರಂದು ಚುನಾವಣಾ ಚಿನ್ನದೊಂದಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು.
ಜೂನ್ 28ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ ನಂತರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುವುದು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ..
C News TV Kannada News Online in cnewstv