Cnewstv / 17.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಮುಖಂಡ ಭಾನುಪ್ರಕಾಶ್ ಹೃದಯಾಘಾತದಿಂದ ಸಾವು..
ಶಿವಮೊಗ್ಗ : ಪ್ರತಿಭಟನೆಯಲ್ಲಿ ಭಾಗವಹಿಸಿದ ಬಿಜೆಪಿಯ ಹಿರಿಯ ಮುಖಂಡ ಭಾನುಪ್ರಕಾಶ್ ಇಂದು ಹೃದಯಘಾತದಿಂದ ಮೃತಪಟ್ಟಿದ್ದಾರೆ.
ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಗುತ್ತಿತ್ತು ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದಂತಹ ಮಾಜಿ ವಿಧಾನಪರಿಷತ್ ಸದಸ್ಯರಾದ ಭಾನುಪ್ರಕಾಶ್ ಅವರಿಗೆ ತೀವ್ರವಾದ ಎದೆ ನೋವು ಕಾಣಿಸಿಕೊಂಡಿದೆ ತಕ್ಷಣವೇ ಅವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಆದರೆ ಚಿಕಿತ್ಸೆ ಫಲ ಕಾರ್ಯಾಗದ ಸಾವನ್ನಪ್ಪಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ..
C News TV Kannada News Online in cnewstv