Breaking News

ಡಿಸಿಸಿ ಬ್ಯಾಂಕಿನ ಚುನಾವಣೆ ಪ್ರಕ್ರಿಯೆ ಆರಂಭ..27 ಅಭ್ಯರ್ಥಿಗಳ ಭವಿಷ್ಯ ಇಂದೇ ನಿರ್ಧಾರ ..

Cnewstv / 28.06.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಡಿಸಿಸಿ ಬ್ಯಾಂಕಿನ ಚುನಾವಣೆ ಪ್ರಕ್ರಿಯೆ ಆರಂಭ.

ಶಿವಮೊಗ್ಗ‌ : ಡಿಸಿಸಿ ಬ್ಯಾಂಕಿನ ನಿರ್ದೇಶಕರ ಅಯ್ಕೆಗೆ ಇಂದು ಬೆಳಗ್ಗೆ 9 ಗಂಟೆಯಿಂದ ಬಾಲರಾಜ್ ಅರಸು ರಸ್ತೆಯಲ್ಲಿರುವ ಪ್ರಧಾನ ಕಛೇರಿಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ. 12 ನಿರ್ದೇಶಕರ ಸ್ಥಾನಕ್ಕೆ 27 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 4 ಗಂಟೆಯವರೆಗೂ ಮತದಾನ ಪ್ರಕ್ರಿಯೆ ನಡೆಯಲಿದ್ದು ಇಂದು ಸಂಜೆಯೆ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕಿನ ಮುಂಭಾಗದ ಒಂದು ಬದಿ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಮತಗಟ್ಟೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಹಲವರು ಈಗಾಗಲೇ ಮತ ಚಲಾವಣೆ ಮಾಡಿದ್ದಾರೆ.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399

ಇದನ್ನು ಒದಿ..

Leave a Reply

Your email address will not be published. Required fields are marked *

*