Cnewstv / 11.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಕುವೆಂಪು ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ
ಶಿವಮೊಗ್ಗ : ಕುವೆಂಪು ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿದ್ಯಾರ್ಥಿ ವೇತನ, ಫಲಿತಾಂಶ ವಿಳಂಬ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳ ವಿಳಂಬ, ವಿದ್ಯಾರ್ಥಿ ನಿಲಯದ ಅವ್ಯವಸ್ಥೆ, ಕಾಲೇಜು ಕೊಠಡಿಗಳು ಸೋರುತ್ತಿರುವುದು ಹೀಗೆ ಹಲವು ವಿಚಾರಗಳಿಗೆ ಬೇಸತ್ತು ಕಳೆದ ದಿನ ವಿದ್ಯಾರ್ಥಿ ಓರ್ವ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎಂದು ಅರೋಪ ಮಾಡಿ ವಿದ್ಯಾರ್ಥಿಗಳು ಕುವೆಂಪು ವಿವಿಯ ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಕುವೆಂಪು ವಿಶ್ವವಿದ್ಯಾನಿಲಯದ ರಿಜಿಸ್ಟರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಕೂಡಲೇ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನಡೆದರು..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
C News TV Kannada News Online in cnewstv