Cnewstv / 15.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ..
ಶಿವಮೊಗ್ಗ : ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ…
Recent Comments