Cnewstv / 17.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಮೂಲೆಗದ್ದೆ ಮಠದ ಸಮೀಪ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ.. ವಾಹನ ಸಂಚಾರಕ್ಕೆ ಅಡ್ಡಿ..
ಶಿವಮೊಗ್ಗ : ಹೊಸನಗರ ತಾಲೂಕಿನಲ್ಲಿ ಹಾದು ಹೋಗುವ ರಾಣಿಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಗೆ (NH-766c) ಅಡ್ಡಲಾಗಿ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕೆಲವು ಕಾಲ ವಾಹನ ಸಂಚಾರ ಅಸ್ತವ್ಯಸ್ತ ಗೊಂಡಿತ್ತು.
ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ಮೂಲೆಗದ್ದೆ ಮಠ ಬಸ್ ನಿಲ್ದಾಣದ ಸಮೀಪ ಮಂಗಳವಾರ ತಡರಾತ್ರಿ ಸುರಿದ ಭೀಕರ ಮಳೆಯಿಂದ ಬೃಹದಾಕಾರದ ಮರ ಧರಾಶಾಯಿ ಆಗಿತ್ತು.
ವಿಯಷ ತಿಳಿದು ಸ್ಥಳಕ್ಕೆ ಗ್ರಾಮಾಡಳಿತ,ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಹಕಾರದಿಂದ ತೆರವು ಕಾರ್ಯಕ್ಕೆ ಮುಂದಾದ ಪರಿಣಾಮ ಕಲವೇ ಗಂಟೆಗಳಲ್ಲಿ ವಾಹನ ಸಂಚಾರಕ್ಕೆ ಹಾದಿ ಸುಗಮವಾಯ್ತು..
ಇದನ್ನು ಒದಿ..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments