Cnewstv / 31.07.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳ ಸಮಾವೇಶ
ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ನಮ್ಮೂರ ಹೆಮ್ಮೆ’ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಇಂಜಿನಿಯರಿಂಗ್, ವೈದ್ಯಕೀಯ ಮುಂತಾದ ಕೋರ್ಸ್‌ಗಳಲ್ಲಿ ರ್ಯಾಂಕ್ ಗಳಿಸಿದ. ಯುಪಿಎಸ್ಸಿ-ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ತಿಗಳು, ಸಾಧಕರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಲು ವಿನಂತಿ.
ಮಾಹಿತಿಗಾಗಿ ಮೊ: 9148928183 ಗೆ ಕರೆ ಮಾಡಿ ಹೆಸರು ನೊಂದಾಯಿಸಲು ಕೋರಿದೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..
ಇದನ್ನು ಒದಿ..
Recent Comments