ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ..

Cnewstv / 13.09.2024 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಶಿವಮೊಗ್ಗ ದಸರಾ : 2 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ..

ಶಿವಮೊಗ್ಗ : ನಾಡ ಹಬ್ಬ ದಸರಾ ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆ ನಡೆಯುತ್ತಿದೆ. ಈ ಬಾರಿ ಪಾಲಿಕೆ ಅನುದಾನವನ್ನ ಹೊರತುಪಡಿಸಿ ಸರ್ಕಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸವ ನವರು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.‌

ಮೈಸೂರು ಬಿಟ್ಟರೆ ಶಿವಮೊಗ್ಗದಲ್ಲಿಯೇ ಅದ್ದೂರಿ ದಸರಾ ಆಚರಣೆ ಮಾಡಲಾಗುತ್ತದೆ. ಈ ಬಾರಿಯೂ ಕೂಡ ಪಾಲಿಕೆ ಹಾಗೂ ಸರ್ಕಾರದ ಹಣದೊಂದಿಗೆ ವಿಜೃಂಭಣೆಯಿಂದ ದಸರಾ ಆಚರಣೆಗೆ ಸಿದ್ದತೆ ಮಾಡಲಾಗಿದೆ. ಈಗಾಗಲೇ
ಅಧಿಕಾರಿಗಳಿಗೆ ಕರೆ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ. ಪಾಲಿಕೆ ಆಯುಕ್ತರಾದ ಕವಿತಾ ಅವರು 14 ತಂಡ ರಚನೆ ಮಾಡಿದ್ದಾರೆ. ಸರ್ಕಾರಕ್ಕೆ 2 ಕೋಟಿ ಅನುದಾನ ಕೇಳಿದ್ದೇವೆ.

ಈ ಬಾರಿ ವಿಶೇಷವಾಗಿ ಗಮಕ ದಸರಾ,ಪೌರ ಕಾರ್ಮಿಕರ ದಸರಾ,ಪತ್ರಕರ್ತರ ದಸರಾ ಆಚರಣೆಗೆ ಯೋಚಿಸಲಾಗಿದೆ.
ದಸರಾಗೆ ಮೂರು ಆನೆಗಳನ್ನು ಕೇಳಿದ್ದೇವೆ.. ಈ ಬಗ್ಗೆ ಅರಣ್ಯ ಇಲಾಖೆ ಸಚಿವರ ಜೊತೆ ಚರ್ಚೆ ನಡೆಸಿದ್ದೇವೆ ಅಧಿಕೃತ ಆದೇಶ ಹೊರಬೀಳಲಿದೆ ಎಂದರು.‌.

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399..

ಇದನ್ನು ಒದಿ..

Leave a Reply

Your email address will not be published. Required fields are marked *

*

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Gajanur dam Hosanagara JDS K S Eshwarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments