cnewstv | 24.10.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ ಕೃಷ್ಣೇಗೌಡರು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ತಾವುಗಳು ನಾಡು-ನುಡಿ ಜಲ ಭಾಷೆ ಗಡಿ ವಿಚಾರ ರೈತರಪರವಾಗಿ ವಿದ್ಯಾರ್ಥಿಪರವಾಗಿ ನಿರಂತರವಾಗಿ ಇರುವಂತೆ ಹಾಗೂ ಸಂಘಟನೆಯ ಇತರೆ ಪದಾಧಿಕಾರಿಗಳ ಆಯ್ಕೆಯ ಸಂಪೂರ್ಣ ಜವಾಬ್ದಾರಿಯನ್ನು ಸಹ ವಹಿಸಿ ಸಂಘಟನೆಯನ್ನು ಬಲಪಡಿಸುವಂತೆ ಆದೇಶಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments