cnewstv | 27.10.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮಾಜಿ ನಗರಸಭಾ ಅಧ್ಯಕ್ಷರಾದ N J ರಾಜಶೇಖರ್ ಇನ್ನಿಲ್ಲ…
ಶಿವಮೊಗ್ಗ : ಮಾಜಿ ನಗರಸಭಾ ಅಧ್ಯಕ್ಷರಾದ N J ರಾಜಶೇಖರ್( ಸುಭಾಶಣ್ಣ) (72) ವಿಧಿವಶರಾಗಿದ್ದಾರೆ.
ವೀರಶೈವ ಸಮಾಜದ ಮುಖಂಡರಾಗಿ, ಬಸವೇಶ್ವರ ಸಮಾಜದ ಅಧ್ಯಕ್ಷರು ಆಗಿ ಸೇವೆ ಸಲ್ಲಿಸಿದ್ದರು. ನಾಲ್ಕು ಭಾರಿ ನಗರ ಸಭೆ ಸದಸ್ಯರಾಗಿ ಒಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಲಿವರ್ ಕ್ಯಾನ್ಸರ್ ನಿಂದ ಬಳಲುತಿದ್ದ ರಾಜಶೇಖರ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಕಳೆದ ಮತ್ತೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಮೂರು ವಾರದ ಹಿಂದೆ ನಂಜಪ್ಪ ಆಸ್ಪತ್ರೆಗೆ ದಾಖಲಾದವರು ಇಂದು ಕೊನೆ ಉಸಿರು ಎಳೆದಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಇದನ್ನು ಒದಿ…