cnewstv | 17.11.2024 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ..
ಶಿವಮೊಗ್ಗ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ್ ಗೆ ಇಂದು ಶಿವಮೊಗ್ಗ ಜೈಲಿನಿಂದ ಬಿಡುಗಡೆಯ ಭಾಗ್ಯ ದೊರೆತಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರಾಜಾಧಿತ್ಯ ನೀಡಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಜೈಲಿಗೆ ಶಿಫ್ಟ್ ಮಾಡಲಾಗಿತ್ತು ಇಂದು ಜಾಮೀನು ದೊರೆತ ಹಿನ್ನೆಲೆಯಲ್ಲಿ ಆರೋಪಿ ಲಕ್ಷ್ಮಣ್ ನನ್ನು ಬಿಡುಗಡೆ ಮಾಡಲಾಗಿದೆ.
ಇಂದು ಬೆಳಿಗ್ಗೆ ಈ ಮೇಲ್ ಮೂಲಕ ಕೋರ್ಟಿನ ಆದೇಶ ಪ್ರತಿ ಬಂದ ಹಿನ್ನೆಲೆಯಲ್ಲಿ ಬೆಳಗ್ಗೆ 10:30ಕ್ಕೆ ಎ6 ಆರೋಪಿ ಲಕ್ಷ್ಮಣನ ಬಿಡುಗಡೆ ಮಾಡಲಾಯಿತು.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
Recent Comments