ಶಿವಮೊಗ್ಗ: ಮಂಗಳೂರಿನಿಂದ ದಾವಣಗೆರೆಗೆ ಚಲಿಸುತ್ತಿದ್ದ ಖಾಸ ಬಸ್ ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.
ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದ ಬಳಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕ ಮತ್ತು ಬಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.
ಮಂಗಳೂರಿನಿಂದ ರಾತ್ರಿ ಹೊರಟಿದ್ದ ಖಾಸಗಿ ಬಸ್ ನಲ್ಲಿ 18 ಜನ ಪ್ರಯಾಣಿಕರಿದ್ದರು. ಬೆಳಗಿನ ಜಾವ ಸಕ್ರೆಬೈಲು ಬಳಿ ಬರುತ್ತಿದ್ದಂತೆ ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪ್ರಯಾಣಿಕರನ್ನ ಕೆಳಗೆ ಇಳಿಸಿದ ಬಸ್ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದರು. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ಸುಟ್ಟು ಹೋಗಿದೆ.
ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ ...
- ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಜಿಲ್ಲೆಯ ಮೂವರು ಆಯ್ಕೆ ...
- ರೇಣುಕಾಸ್ವಾಮಿ ಮರ್ಡರ್ ಕೇಸ್- ಚಿತ್ರದುರ್ಗದ ಜಗದೀಶ್ ಸಹ ಬಿಡುಗಡೆ ...
- ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು ...
- ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ.. ...
- ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ...
- ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ ...
- ಮಾಜಿ ನಗರಸಭಾ ಅಧ್ಯಕ್ಷರಾದ N J ರಾಜಶೇಖರ್ ಇನ್ನಿಲ್ಲ ...
- ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ ...
- ಕುವೆಂಪು ವಿಶ್ವವಿದ್ಯಾಲಯದ ಪ್ರವೇಶಾತಿಗೆ ಅವಧಿ ವಿಸ್ತರಣೆ. ...
Recent Comments