ಶಿವಮೊಗ್ಗ: ಬಸ್ ಹಾಗೂ ಬೈಕ್ ಢಿಕ್ಕಿಯಾಗಿ ಇಬ್ಬರು ಧಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ ನಲ್ಲಿ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಕೂಡ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.
ಮೃತದೇಹಗಳನ್ನು ಮೆಗ್ಗಾನ್ ಶವಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಮೃತರ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
ಘಟನಾ ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
- ಬಸ್ ಹಾಗೂ ಬೈಕ್ ಢಿಕ್ಕಿ: ಇಬ್ಬರು ಯುವಕರು ಸಾವು ...
- ಗಂಡನಿಂದ ಭೀಕರವಾಗಿ ಹೆಂಡತಿ ಕೊಲೆ: ಆರೋಪಿ ಅಂದರ್ ...
- ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ ...
- ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಜಿಲ್ಲೆಯ ಮೂವರು ಆಯ್ಕೆ ...
- ರೇಣುಕಾಸ್ವಾಮಿ ಮರ್ಡರ್ ಕೇಸ್- ಚಿತ್ರದುರ್ಗದ ಜಗದೀಶ್ ಸಹ ಬಿಡುಗಡೆ ...
- ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು ...
- ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ.. ...
- ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ...
- ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ ...
- ಮಾಜಿ ನಗರಸಭಾ ಅಧ್ಯಕ್ಷರಾದ N J ರಾಜಶೇಖರ್ ಇನ್ನಿಲ್ಲ ...
Recent Comments