cnewstv | 06.01.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಮೆಗ್ಗಾನ್ ಆಸ್ಪತ್ರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ..
ಶಿವಮೊಗ್ಗ : ಇಂದು ಬೆಳಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಬೇಟಿ ನೀಡಿ ಪೌರಕಾರ್ಮಿಕ ಮೂರ್ತಿ ಯವರ ಆರೋಗ್ಯ ವಿಚಾರಣೆ ಮಾಡಿದ್ದರು..
ಮಾಜಿ ಕಾರ್ಪೊರೇಟರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೌರಕಾರ್ಮಿಕ ಮೂರ್ತಿ
ಆತ್ಮಹತ್ಯೆಗೆ ಯತ್ನಿಸಿ, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಸಂತೋಷ್ ಲಾಡ್ ಮೂರ್ತಿ ಯವರ ಆರೋಗ್ಯ ವಿಚಾರಿಸಿ, ಬುದ್ದಿ ವಾದ ಹೇಳಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಇದನ್ನು ಒದಿ..
Recent Comments