ಸಾಗರ ಮತ್ತು ಹೊಸನಗರ ಶಾಲಾ-ಕಾಲೇಜುಗಳಿಗೆ ರಜೆ..
Cnewstv | 16.06.2025 | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಸಾಗರ ಮತ್ತು ಹೊಸನಗರ ಶಾಲಾ-ಕಾಲೇಜುಗಳಿಗೆ ರಜೆ..
ಶಿವಮೊಗ್ಗ : ಸಾಗರ ಮತ್ತು ಹೊಸನಗರ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಾಲೂಕುಗಳ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16ರಂದು ತಹಶೀಲ್ದರ್ ರಜೆ ಘೋಷಿಸಿದ್ದಾರೆ.
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
2025-06-16