Cnewstv | ಶಿವಮೊಗ್ಗ | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ.
ಶಿವಮೊಗ್ಗ : ಆಲ್ಕೊಳ್ಳ ವಿದ್ಯುತ್ ವಿತರಣಾ ಕೇಂದ್ರದ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ನಗರದ ವಿವಿಧೆಡೆ ಅ.15 ರಂದು ಬೆಳಿಗ್ಗೆ 10 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ…
ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಇ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್.ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶನಗರ, ಆಟೋಕಾಲೋನಿ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿನಗರ, ರಾಜೇಶ್ ಲೇಔಟ್, ಗೆಜ್ಜೆನಹಳ್ಳಿ, ಹನುಮಂತನಗರ, ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನು ಒದಿ..
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399
C News TV Kannada News Online in cnewstv