Breaking News

ದೆಹಲಿಯ ಕೆಂಪು ಕೋಟೆಯಲ್ಲಿ ನೇತಾಜಿಗೆ ನಮನ

ನವದೆಹಲಿ:

ಸಾಮಾನ್ಯವಾಗಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನ ಕೆಂಪು ಕೋಟೆ ಮೇಲೆ ಧ್ವಜಾರೋಹಣ ಮಾಡಲಾಗುತ್ತಿತ್ತು ಅದರೆ ಇಂದು ಸುಭಾಷ್ ಚಂದ್ರ ಬೋಸ್ ಅವರು ಸ್ಥಾಪಿಸಿದ್ದ ಆಝಾದ್ ಹಿಂದ್ ಗೌರ್ನಮೆಂಟ್ ನ ಸ್ಥಾಪನೆಯಾಗಿ 75 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಸುಭಾಷ್ ಚಂದ್ರ ಬೋಸರಿಗೆ ಗೌರವ ಸಲ್ಲಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದರು. ಮತ್ತು ಆಝಾದ್ ಹಿಂದ್ ಫೌಜ್ ಮ್ಯೂಸಿಯಂ ಗೆ ಶಿಲಾನ್ಯಾಸ ನೆರವೇರಿಸಿದರು. 1943 ಅ.21 ರಂದು ನೇತಾಜಿ ಸುಭಾಷ್ ಚಂದ್ರ ಬೋಸರು ಭಾರತ ದೇಶದ ಪ್ರಥಮ ಸ್ವಾಯತ್ತ ಸರ್ಕಾರವನ್ನು ರಚಿಸಿದ್ದರು.

ದೆಹಲಿಯ ಕೆಂಪು ಕೋಟೆಯಲ್ಲಿ ನೇತಾಜಿಗೆ ನಮನ

Leave a Reply

Your email address will not be published. Required fields are marked *

*