Breaking News

ಐಕ್ಯತಾ ಪ್ರತಿಮೆ ಅನಾವರಣಕ್ಕೆ ಕ್ಷಣ ಗಣನೆ

ಭಾರತದ ಉಕ್ಕಿನ ಮನುಷ್ಯ ಎಂದೇ ಬಿಂಬಿತವಾಗಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಇಂದು 11.30 ಕ್ಕೆ ” ಐಕ್ಯತಾ ಪ್ರತಿಮೆ” ಪ್ರತಿಮೆ ಇಂದು ಅನಾವರಣವಾಗಲಿದೆ.. ಸರ್ದಾರ್ ಸರೋವರ ತಟದಲ್ಲಿ ನರ್ಮದಾ ಡ್ಯಾಂ ಕಡೆ ಮುಖ ಮಾಡಿ ನಿರ್ಮಿತವಾಗಿರುವ ಈ ಪ್ರತಿಮೆ ವಿಶ್ವದಲ್ಲೇ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಕಾರಣವಾಗಿದೆ.ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿಗಿಂತ ನಾಲ್ಕು ಪಟ್ಟು ಎತ್ತರ ಅಂದರೆ ಸುಮಾರು 600 ಅಡಿ ಇರುವ ಸರ್ದಾರ್ ಪಟೇಲರ ಉಕ್ಕಿನ ಪ್ರತಿಮೆ ಈಗ ವಿಶ್ವದ ಅತಿ ಎತ್ತರದ ಪ್ರತಿಮೆಯಾಗಿದೆ.

ಐಕ್ಯತಾ ಪ್ರತಿಮೆ ಅನಾವರಣಕ್ಕೆ ಕ್ಷಣ ಗಣನ

Leave a Reply

Your email address will not be published. Required fields are marked *

*