Breaking News

ರೆಬೆಲ್ ಸ್ಟಾರ್ ಅಂಬರೀಶ್ ಹೃದಯಾಘಾತದಿಂದ ನಿಧನ

 

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ನಟ ಹಾಗು ಮಾಜಿ ಸಚಿವ ಅಂಬರೀಶ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿ‌ತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

Leave a Reply

Your email address will not be published. Required fields are marked *

*