ಶಿವಮೊಗ್ಗ ವೆಂಕಟೇಶನಗರದ ಬಸವಕೇಂದ್ರದಲ್ಲಿ ಇಂದು ಸುತ್ತೂರು ಮಠ ಕಾರ್ಯಕ್ರಮದ ಕಾರ್ಯಾಲಯವನ್ನು ಶಿವಮೊಗ್ಗ ಬಿಜೆಪಿ ನೂತನ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರ ರವರು ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಜಯಂತಿ ಮಹೋತ್ಸವ ಸಮಿತಿ ಅಧ್ಯಕ್ಷರಾದ ಎಸ್ ರುದ್ರೇಗೌಡ್ರು. ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಮಹಾಸ್ವಾಮಿಗಳು. ರಾಜಶೇಖರ್. ಬೆನಕಪ್ಪ. ಸಮಿತಿಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.
C News TV Kannada News Online in cnewstv