Breaking News

ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ

ಸಾಲ ಮನ್ನಾ ವಿಚಾರವಾಗಿ ಸರ್ಕಾರದ ವಿರುದ್ದ ಹಗುರವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟ ಉತ್ತರ ನೀಡಿದ್ದಾರೆ. ನಾಲ್ಕು ಕಂತುಗಳಲ್ಲಿ ಬ್ಯಾಂಕ್ಗಳಿಗೆ ಹಣ ತುಂಬಿದ್ದೇನೆ ಇದರ ಬಗ್ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತೇನೆ. ಮುಂದಿನ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತೇನೆ ನಾಲ್ಕು ಕಂತುಗಳಲ್ಲಿ ಮಾಡುತ್ತೇನೆ ಈ ಬಗ್ಗೆ ಎಲ್ಲರೂ ಕಾದು ನೋಡಿ ಎಂದು ಹೇಳಿದ್ದರು ಹಾಗೆಯೇ ಹಗುರವಾಗಿ ಮಾತನಾಡಿದ್ದೇನೆ ಅನ್ನೋದು ಬಿಜೆಪಿ ಆರೋಪ.ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿರುವ ಯಡಿಯೂರಪ್ಪ ಹಾಗೆ ನೋಡಿದರೆ ನಾವು ಬಿಜೆಪಿ ವಿರುದ್ಧ ಧರಣಿ ಮಾಡಬೇಕು ಎಂದು ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *

*