Breaking News

ದಿಢೀರನೆ ಕುಸಿದುಬಿದ್ದಿ – ಕಾಗೋಡು ತಿಮ್ಮಪ್ಪ

ಹೊಸನಗರ ತಾಲ್ಲೂಕಿನಲ್ಲಿ ಬಗರ್ ಹುಕುಂ ರೈತರ ಹೋರಾಟದಲ್ಲಿ ಪಾಲ್ಗೊಂಡಿದ್ದ ಕಾಗೋಡು ತಿಮ್ಮಪ್ಪ
ದಿಢೀರನೆ ಕುಸಿದುಬಿದ್ದಿದ್ದಾರೆ. ದೇಹದಲ್ಲಿ ಸಕ್ಕರೆ ಪ್ರಮಾಣ ವ್ಯತ್ಯಾಸದಿಂದ ತಲೆಸುತ್ತಿ ಕುಸಿದು ಬಿದ್ದಿದ್ದಾರೆ. ಯಾವುದೇ ತೊಂದರೆ ಇಲ್ಲ, ಈಗ ಚೇತರಿಸಿಕೊಂಡಿದ್ದಾರೆ ಎಂದು ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

*