ಶಿವಮೊಗ್ಗ ನಗರದ ವಿವಿಧ ಕಡೆ ಯಲ್ಲಿ ನಡೆದ ತ್ರಿವಿಧ ಶ್ರೀ ಗಳ 11 ದಿನದ ಪುಣ್ಯಸ್ಮರಣೆ ಕಾರ್ಯಕ್ರಮಗಳು

 

ಲಿಂಗೈಕ್ಯರಾದ ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 11 ನೇ ಪುಣ್ಯ ಸ್ಮರಣೆ ಪ್ರಯುಕ್ತ ಭಕ್ತರು ಹಲವು ಕಡೆ ಅನ್ನದಾಸೋಹವನ್ನು ನಡೆಸಿದರು.

ನಗರದ ಪೊಲೀಸ್ ಚೌಕಿ ವೃತ್ತದಲ್ಲಿ ನಡೆದ ಪುಣ್ಯಸ್ಮರಣೆ ಕಾರ್ಯಕ್ರಮ ದ ಚಿತ್ರಣ

 

 

ದುರ್ಗಿಗುಡಿ ಕನ್ನಡ ಸಂಘದಿಂದ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮ ಚಿತ್ರಣ

 

ಗಾಡಿಕೊಪ್ಪ ದಲ್ಲಿ ನಡೆದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ ಪುಣ್ಯಸ್ಮರಣೆಯ ಕಾರ್ಯಕ್ರಮ

 

Leave a Reply

Your email address will not be published. Required fields are marked *

*