Breaking News

ಬಜೆಟ್ ನಿಂದ ರೈತರು ಫುಲ್ ಖುಷ್.

 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ನಲ್ಲಿ ರೈತರಿಗಾಗಿ ಯೋಜನೆಯನ್ನು ಜಾರಿಗೆ ತರಲು ಸಮ್ಮತಿಸಲಾಗಿದೆ.

* “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ”
ಈ ಯೋಜನೆಯಡಿ 2 ಹೇಟ್ಟರ್ ಗಿಂತ ಕಡಿಮೆ ಭೂಮಿ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಕೇಂದ್ರ ಸರ್ಕಾರ ನೇರವಾಗಿ 6000 ರೂಪಾಯಿಗಳನ್ನು ಮೂರು ಹಂತಗಳಲ್ಲಿ ಜಮಾ ಮಾಡಲಿದೆ.

* ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 12 ಕೋಟಿ ಸಣ್ಣ ರೈತರಿಗೆ ಅನುಕೂಲಕರವಾಗಲಿದೆ.

* ರೈತರಿಗೆ ಕನಿಷ್ಠ ಬೆಂಬಲ ಬೆಲೆ 1.5 ಪಟ್ಟು ಹೆಚ್ಚಿಸಲು ಬಜೆಟ್ ನಲ್ಲಿ ಕ್ರಮ ಕೈಗೊಳ್ಳಲಾಗಿದೆ

* ಸಣ್ಣ ರೈತರಿಗೆ ಪ್ರತಿ ತಿಂಗಳು 500

Leave a Reply

Your email address will not be published. Required fields are marked *

*