ಹಾಸನದ ಶಾಸಕ ಪ್ರೀತಂಗೌಡರ ಮನೆ ಮೇಲೆ ಜೆಡಿಎಸ್ ಕಾರ್ಯಕರ್ತರು ನಡೆಸಿರುವ ಕೃತ್ಯ ಸರಿಯಲ್ಲ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಗೂಂಡಾ ಪ್ರವೃತ್ತಿಯನ್ನು ನಡೆಸುತ್ತಿದ್ದಾರೆ, ಇದನ್ನು ಖಂಡಿಸಿ ಇಂದು ಬಿಜೆಪಿ ಕಾರ್ಯಕರ್ತರು ಶಿವಪ್ಪ ನಾಯಕ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ. ದತ್ತಾತ್ರಿ, ಡಿ ಎಸ್ ಅರುಣ್, ಹಿರಣ್ಣಯ್ಯ ಮಾಹನಗರಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.