Breaking News

KPSC ಹುದ್ದೆಗಳಿಗೆ ಅರ್ಜಿ ಆಹ್ವಾನ..

ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ‘ಸಿ’ ಹುದ್ದೆಗಳಿಗೆ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಹುದ್ದೆಗೆ ಬೇಕಾದ ಅರ್ಜಿಯನ್ನು ತುಂಬಿ ಏಪ್ರಿಲ್ 22ರೊಳಗೆ ಸಲ್ಲಿಸಬಹುದು..

ಹೆಚ್ಚಿನ ಮಾಹಿತಿಗಾಗಿ,
( http://www.kpsc.kar.nic.in/ )

Leave a Reply

Your email address will not be published. Required fields are marked *

*