Breaking News

ಹೆಲಿಕಾಪ್ಟರ್‌ನಲ್ಲಿಯೇ ಪ್ರಚಾರ ಮಾಡಲಿರುವ ಅಭ್ಯರ್ಥಿ.‌..

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿನಯ್ ರಾಜಾವತ್ ಈ ಬಾರಿಯೂ ಲೋಕಸಭೆ ಚುನಾವಣೆಯಲ್ಲಿಯೂ ಪಕ್ಷೇತರ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಕಣಕ್ಕಿಳಿಯಲಿದ್ದಾರೆ..ಕಳೆದ ಬಾರಿ ಶಿಕಾರಿಪುರದಿಂದ ಸ್ಪರ್ಧಿಸಲು ಹೆಲಿಕಾಪ್ಟರ್‌ನಲ್ಲಿ ಬಂದು ಗಮನ ಸೆಳೆದಿದ್ದ ವಿನಯ್ ರಾಜಾವತ್, ಈ ಬಾರಿಯೂ ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿಯೇ ತೆರಳಲಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಹೆಲಿಕಾಪ್ಟರ್‌ನಲ್ಲಿಯೇ ಸುತ್ತಾಡಿ ಪ್ರಚಾರ ಮಾಡಲಿದ್ದಾರೆ.‌

 

Leave a Reply

Your email address will not be published. Required fields are marked *

*