Breaking News

ರಾಘವೇಂದ್ರ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ – ಬಿಎಸ್ ವೈ.

ಶಿವಮೊಗ್ಗಕ್ಕೆ ಕಾಂಗ್ರೆಸ್ಸಿನಿಂದ ಯಾರು ಪ್ರಚಾರ ಬರ್ತಾರೋ ಬಿಡ್ತಾರೋ ಬಿಡ್ತಾರೋ, ಸರ್ಕಾರವೇ ಬಂದು ಶಿವಮೊಗ್ಗದಲ್ಲಿ ಪ್ರಚಾರ ಮಾಡಿದರು ರಾಘವೇಂದ್ರ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸುತ್ತಾರೆ .ಈ ಲೋಕಸಭಾ ಚುನಾವಣೆ ನಂತರ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಾಗ ತಮಿಳು ಸಮಾಜದ ಇಬ್ಬರು ಮುಖಂಡರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗ ಮಾಡುತ್ತೇನೆ ಎಂದು ಭದ್ರಾವತಿಯಲ್ಲಿ ಮಾಧ್ಯಮದವರೊಂದಿಗೆ ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮಕೂರು, ಮಂಡ್ಯ ಹಾಸನದಲ್ಲಿ ಮೊದಲು ಗೆಲ್ಲಲಿ ಬಳಿಕ ಶಿವಮೊಗ್ಗ ಕ್ಷೇತ್ರದತ್ತ ಗಮನಹರಿಸಲಿ ಎಂದ ಬಿಎಸ್ ವೈ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ ಅವರು ಸೋಲಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು

Leave a Reply

Your email address will not be published. Required fields are marked *

*