Breaking News

ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ..

 

ಕೊಲಂಬೋ : ಶ್ರೀಲಂಕಾದ ಕೊಲಂಬೋದಲ್ಲಿ ಭಾನುವಾರ ನಡೆದ ಸರಣಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೇರಿದೆ. ಈಸ್ಟರ್ ಪ್ರಾರ್ಥನೆಯಲ್ಲಿ ತೊಡಗಿದ್ದವರು ಮತ್ತೆ ಮರಳಲಿಲ್ಲ, ಇಲ್ಲಿನ ಚರ್ಚ್ , ಹೋಟೆಲ್‌ಗಳಲ್ಲಿ ಸರಣಿ ಬಾಂಬ್ ಸ್ಫೋಟವಾಗಿದೆ. ಒಟ್ಟು 290 ಮಂದಿ ಸಾವನ್ನಪ್ಪಿದ್ದು 500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊಲಂಬೋ ಹಾಗೂ ನೆಗೊಂಬೋ ನಗರದಲ್ಲಿರುವ ಚರ್ಚ್‌ಗಳಲ್ಲಿ ಸ್ಫೋಟ ಸಂಭವಿಸಿದೆ. ಒಟ್ಟು 8 ಕಡೆಗಳಲ್ಲಿ ಸ್ಫೋಟ ಸಂಭವಿಸಿದೆ.

Leave a Reply

Your email address will not be published. Required fields are marked *

*