ಶಿವಮೊಗ್ಗ ಲೋಕಸಭಾ ನೂತನ ಸಂಸದರಾಗಿ ಬಿ.ವೈ.ರಾಘವೇಂದ್ರ
ಶಿವಮೊಗ್ಗ ಲೋಕಸಭಾ ಕ್ಷೇತ್ರದ 2020 ಬೂತ್ ಗಳ ಮತಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಬಿ. ವೈ. ರಾಘವೇಂದ್ರ 222706 ಮತಗಳ ಅಂತರದಿಂದ ಜಯಗಳಿದ್ದಾರೆ. ಒಟ್ಟು ಬಿ.ವೈ.ಅರ್ 729051 ಮತಗಳನ್ನು ಪಡೆದಿದ್ದಾರೆ. ಜೆ.ಡಿ.ಎಸ್.ಅಭ್ಯರ್ಥಿ ಮಧುಬಂಗಾರಪ್ಪ ನವರಿಗೆ 506345 ಮತಗಳನ್ನು ಪಡೆದಿದ್ದಾರೆ. ಅದರೆ ಯಾವುದೇ ಸುತ್ತಿನಲ್ಲೂ ಮಧುಬಂಗಾರಪ್ಪ ನವರಿಗೆ ಲೀಡ್ ಸಿಗಲಿಲ್ಲ.. ಮತ್ತೊಮ್ಮೆ ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರ ಕೋಟೆ ಎಂದು ನಿರುಪಿಸುದೆ…ಇನ್ನು ಅಂಚೆ ಮತಗಳ ಎಣಿಕೆ ಬಾಕಿ ಇದ್ದು ಗೆಲುವಿನ ಅಂತರ ಇನ್ನು ಹೆಚ್ಚಾಗುವ ಸಾದ್ಯತೆ ಇದೆ…
Recent Comments