Breaking News

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಇನ್ನಿಲ್ಲ

ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ( 81)  ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ಲ್ಯಾವೆಲಿ ರಸ್ತೆಯಲ್ಲಿರುವ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಸ್ಯಾಂಡಲ್ವುಡ್ ಹಾಲಿವುಡ್ ಬಾಲಿವುಡ್ ಸಿನಿಮಾಗಳಲ್ಲಿ  ನಟಿಸಿದ್ದಾರೆ .

ಗಿರೀಶ್ ಕಾರ್ನಾಡ್‌ ಅವರು 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದುಕೊ೦ಡರು.

Leave a Reply

Your email address will not be published. Required fields are marked *

*