ಇದ್ದಕ್ಕಿದ್ದಂತೆ ಕಾರೊಂದು ಹೊತ್ತಿ ಉರಿದ ಘಟನೆ ಸಾಗರದ ಸಮೀಪ ಬಳಸಗೋಡಿನಲ್ಲಿ ನಡೆದಿದೆ.
ಇಂದು ಮುಂಜಾನೆ ಈ ಘಟನೆ ಸಂಭವಿಸಿದ್ದು,
ಶಿವಮೊಗ್ಗ ನೊಂದಣಿಯ ಟಾಟಾ ಇಂಡಿಗೋ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದ್ದು, ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯ ಇಲ್ಲ.

ಇಮ್ರಾನ್ ಸಾಗರ್’
C News TV Kannada News Online in cnewstv