Breaking News

ಶಿವಮೊಗ್ಗದ ನೆರೆಪೀಡಿತ ಬಡಾವಣೆ ಶಾಂತಮ್ಮ ಲೇ ಔಟ್ ಗೆ ಬಿಗಿ ಪೊಲೀಸ್ ಬಂದೋಬಸ್ತ್.

ಶಾಂತಮ್ಮ ಲೇ ಔಟ್  ಬಡಾವಣೆಯ ಎಲ್ಲ ಮನೆಗಳನ್ನು ಖಾಲಿ ಮಾಡಿಸಿದ್ದರಿಂದ ಎಲ್ಲರೂ ತಮ್ಮ ಮನೆಗಳಿಗೆ ಬೀಗ ಹಾಕಿಕೊಂಡು ಗಂಜಿಕೇಂದ್ರದಲ್ಲಿ ಬೀಡು ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಂತಮ್ಮ ಲೇ ಔಟ್ ಸೇರಿದ್ದಂದೆ ನೆರೆಪೀಡಿತ ಪ್ರದೇಶಕ್ಕೆ ಹೋಗಿ ಯಾರು ಅಪಾಯಕ್ಕೆ ಸಿಲುಕಬಾರದು ಹಾಗೂ

ಕಳ್ಳತನವಾಗಬಾರದು ಎಂಬ ಉದ್ದೇಶದಿಂದ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಖುದ್ದು ಎಸ್ ಪಿ ಶಾಂತರಾಜು ಅವರು ಸ್ಥಳಕ್ಕೆ ಭೇಟಿ ನೀಡಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

*