ನೇಣು ಬಿಗಿದುಕೊಂಡು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆ.
ಸಾಗರದ ಸರ್ಕಾರಿ ಉರ್ದು ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿಧ್ಯಾರ್ಥಿನಿ ರುಹಿನಾ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಸಾಗರ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಾಗರ ನಗರ ಠಾಣೆ ಇನ್ಸ್ ಪೆಕ್ಟರ್ ಮಹಾಬಲೇಶ್ ನಾಯ್ಕ್ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ..
Contact for news and advertisement
99166 60399
C News TV Kannada News Online in cnewstv