Breaking News

ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ.

ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ದಸರಾ ಕಾರ್ಯಕ್ರಮದ ಒಂದು ಅಂಗವಾದ ಯುವ ದಸರಾ ಸಮಿತಿಯಿಂದ ಹೊನಲು ಬೆಳಕು ಕಬಡ್ಡಿ ಪಂದ್ಯಾವಳಿಯನ್ನು ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಶಿವಮೊಗ್ಗ ವಲಯದ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಅವರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಇ. ಕಾಂತೇಶ್ ರವರು ಉದ್ಘಾಟಿಸಿದರು…ಸುಮಾರು‌ 40 ಕ್ಕು ಹೆಚ್ಚು ಕಬಡ್ಡಿ ತಂಡಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

*