ಶಿವಮೊಗ್ಗ : ಹೊಸನಗರ ತಾಲೂಕು ಕಚೇರಿಯಲ್ಲಿ ಆಹಾರ ನಿರೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಐ.ಡಿ.ದತ್ತಾತ್ರೇಯ ಶನಿವಾರ ಬೆಳಿಗ್ಗೆ ಮಂಡಗದ್ದೆ ಸಮೀಪದ ಮುಡುಬಾ ಬಳಿ ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ಡಾರೆ. ಘಟನೆ ಎನ್.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫುಡ್ ಇನ್ಸಪೆಕ್ಟರ್ ದತ್ತಾತ್ರೇಯಾ ಈ ಮುನ್ನ ತಾಲೂಕಿನ ನಗರದಲ್ಲಿ ವಿಎ ಆಗಿ ಆರ್.ಐ ಆಗಿ 20 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೆ ಆಹಾರ ನಿರೀಕ್ಷಕರಾಗಿ ಬಡ್ತಿ ಹೊಂದಿದ್ದರು. ನಿವೃತ್ತಿಯ ಅಂಚಿನಲ್ಲಿದ್ದ ದತ್ತಾತ್ರೇಯರವರು ಪತ್ನಿ, ಹಾಗು ನಾಲ್ವರು ಹೆಣ್ಣುಮಕ್ಕಳನ್ನು ಹೊಂದಿದ್ದಾರೆ. ಹಕ್ಕುಪತ್ರ ವಿವಾದಕ್ಕೆ ಸಂಬಂಧ ಪಟ್ಟಂತೆ ದತ್ತಾತ್ರೇಯರವರು ವಿಚಾರಣೆ ಎದುರಿಸುತ್ತಿದ್ದರು ಎನ್ನಲಾಗಿದೆ.
- ಗಂಡನಿಂದ ಭೀಕರವಾಗಿ ಹೆಂಡತಿ ಕೊಲೆ: ಆರೋಪಿ ಅಂದರ್ ...
- ಸಕ್ರೆಬೈಲು ಬಳಿ ಧಗಧಗ ಹೊತ್ತಿ ಉರಿದ ಖಾಸಗಿ ಬಸ್ ...
- ರಾಷ್ಟ್ರೀಯ ನೆಟ್ ಬಾಲ್ ತಂಡಕ್ಕೆ ಜಿಲ್ಲೆಯ ಮೂವರು ಆಯ್ಕೆ ...
- ರೇಣುಕಾಸ್ವಾಮಿ ಮರ್ಡರ್ ಕೇಸ್- ಚಿತ್ರದುರ್ಗದ ಜಗದೀಶ್ ಸಹ ಬಿಡುಗಡೆ ...
- ಶಿಕ್ಷಣ ಸಚಿವರಿಂದ ವಿಶೇಷ ವ್ಯವಸ್ಥೆ: ಅಧಿವೇಶನ ವೀಕ್ಷಿಸಿದ ಸೊರಬದ ವಿದ್ಯಾರ್ಥಿಗಳು ...
- ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಶಿವಮೊಗ್ಗ ಜೈಲಿನಿಂದ ಲಕ್ಷ್ಮಣ್ ಗೆ ಬಿಡುಗಡೆ ಭಾಗ್ಯ.. ...
- ತುಂಗಾ ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ...
- ಪ್ರಧಾನಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಸಂಸದ ಶ್ರೀ ಬಿ ವೈ ರಾಘವೇಂದ್ರ ಆಗ್ರಹ ...
- ಮಾಜಿ ನಗರಸಭಾ ಅಧ್ಯಕ್ಷರಾದ N J ರಾಜಶೇಖರ್ ಇನ್ನಿಲ್ಲ ...
- ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ ...
Recent Comments