ಶಿವಮೊಗ್ಗ : ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ದಿನೇ ದಿನೇ ಹೆಚ್ಚುತಲಿದ್ದು ಇಂದು ಸಂಜೆ ಸಹ ಎರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 53 ಕ್ಕೆ ತಲುಪಿದೆ. ಮಹರಾಷ್ಟ್ರದಿಂದ ಶಿವಮೊಗ್ಗ ಕ್ಕೆ ಬಂದ ಇಬ್ಬರಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಮೇ26 ರಂದು ಇವರು ಮಹಾರಾಷ್ಟ್ರ ರಾಜ್ಯದಿಂದ ಶಿವಮೊಗ್ಗಗೆ ಬಂದಿದ್ದರು. ಶಿವಮೊಗ್ಗದ ಗ್ರಾಮಾತರ ಕ್ಷೇತ್ರದ ನಿವಾಸಿಗಳಾಗಿದ್ದ ಇವರನ್ನು ಬೈಪಾಸ್ ಬಳಿಯ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತು. ಇವರಲ್ಲಿ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಕೊರೋನ ಹಾಸ್ಪಿಟಲ್ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಇವರೆಲ್ಲರೂ ಶಿವಮೊಗ್ಗ ಎಂದು ತಿಳಿದುಬಂದಿದೆ..
- ಮಿಡಟೌನ್ ರೋಟರಿಗೆ ಐತಿಹಾಸಿಕ ಸಮಗ್ರ ಪ್ರಶಸ್ತಿ – ಹರ್ಷ ಕಾಮತ್ ...
- ಕಾದಾಟದಲ್ಲಿ ದಂತ ಮುರಿದುಕೊಂಡ ಭೀಮ ನಾಪತ್ತೆ.. ...
- ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ. ...
- ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್.. ...
- ಏಪ್ರಿಲ್ ನಿಂದ ಸೆಪ್ಟೆಂಬರ್-2025 ರವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯಿದೆ ಉಲ್ಲಂಘನೆಯಡಿ 1,82,000 ಜನರಿಗೆ ದಂಡ : ವಿ.ಎಸ್. ಉಗ್ರಪ್ಪ ...
- ಜನರೇ ಮೆಚ್ಚಿದ ‘ಬಂಗಾರ’ದ ಮನುಷ್ಯ…… ಬಡವರ ಜೀವನಕ್ಕೆ ಆಧಾರವಾದ ಕನಸುಗಾರ… ...
- ಎನ್ಇಎಸ್ ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ” ...
- ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ, ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಹಸ್ತಕ್ಷೇಪ ಖಂಡನಿಯ. ...
- ಅ.15 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ. ...
- ಅ.15 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ. ...
C News TV Kannada News Online in cnewstv