Breaking News

ಜಿಲ್ಲೆಯಲ್ಲಿ 4 ಕರೋನಾ ಪ್ರಕರಣಗಳು ಪತ್ತೆ. ಮೂವರು ಸೋಂಕಿತರಿಗೆ ಟ್ರಾವೆಲ್ ಹಿಸ್ಟರಿನೆ ಇಲ್ಲ.

ಶಿವಮೊಗ್ಗ : ಶಿವಮೊಗ್ಗದಲ್ಲಿ ಇಂದು 4 ಕರೋನಾ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಬಂದ ಒಬ್ಬ ವ್ಯಕ್ತಿಯನ್ನು ಕ್ವಾರಂಟೈನ್ ಮಾಡಲಾಗಿತ್ತು ಇಂದು ಅತನಿಗೆ ಸೋಂಕು ದೃಢಪಟ್ಟಿದೆ. ಆದರೆ ಟ್ರಾವೆಲ್ ಹಿಸ್ಟರಿನೇ ಇಲ್ಲದ ಮೂವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದು ಜಿಲ್ಲಾಡಳಿತಕ್ಕೆ ತಲೆನೋವಾಗಿದೆ. ಇನ್ನೂ ಸೋಂಕಿತರ ಸಂಪರ್ಕದಲ್ಲಿ ಯಾರೆಲ್ಲ ಇದ್ದರೂ ಎಂಬುದನ್ನು ಜಿಲ್ಲಾಡಳಿತ ಪತ್ತೆಹಚ್ಚುತ್ತಿದೆ.

ಇದುವರೆಗೂ ಜಿಲ್ಲೆಯಲ್ಲಿ 73 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು ಅದರಲ್ಲಿ 31 ಜನರು ಕರೋನಾದಿಂದ ಗುಣಮುಖರಾಗಿದ್ದಾರೆ ಪ್ರಸುತ್ತ ಜಿಲ್ಲೆಯಲ್ಲಿ 42 ಕರೋನಾ ಆಕ್ಟೀವ್ ಪ್ರಕರಣಗಳಿವೆ..

Leave a Reply

Your email address will not be published. Required fields are marked *

*