ಶಿವಮೊಗ್ಗ : ಇಷ್ಟು ದಿನ ಹೊರಜಿಲ್ಲೆ ಹೊರರಾಜ್ಯಗಳಿಂದ ಬಂದವರಲ್ಲಿ ಕಾಣಿಸಿಕೊಳ್ಳುತ್ತಿದ್ದ ಮಹಾಮಾರಿ ಕರೋನಾ ವೈರಸ್ ಮೊನ್ನೆಯಷ್ಟೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೆ ಕಾಣಿಸಿಕೊಂಡು ಜಿಲ್ಲಾಡಳಿತಕ್ಕೆ ತಲೆನೋವಾಗಿತ್ತು. ಇದರ ಬೆನ್ನಲ್ಲೇ ಇದೀಗ ಮಠದ ಅಂಗಳಕ್ಕೂ ವೈರಸ್ ಕಾಲಿಟ್ಟಿದೆ.
ಶಿವಮೊಗ್ಗದ ಕಲ್ಲಗಂಗೂರು ಗ್ರಾಮದಲ್ಲಿರುವ ಆಶ್ರಮವೊಂದಕ್ಕೆ ಕರೋನಾ ಇದೀಗ ಕಾಲಿಟ್ಟಿದೆ. ಆಶ್ರಮವನ್ನು ಸೀಲ್ ಡೌನ್ ಮಾಡಲಾಗಿದ್ದು ಯಾರು ಆಶ್ರಮಕ್ಕೆ ಹೋಗದಂತೆ ತಡೆಯಲಾಗಿದೆ. ಇನ್ನು ಸ್ವಾಮೀಜಿಯವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತದೆ..
C News TV Kannada News Online in cnewstv