ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಗಾಂಧಿ ಪಾರ್ಕಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹವನ್ನು ಮಾಡಲಾಯಿತು.
ದೇಶದಲ್ಲಿರುವ ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆ, ದರೋಡೆ ಮುಂತಾದ ಪ್ರಕರಣಗಳು ನಡೆಯುತ್ತಿದ್ದರೂ ಸಹ ಕೇಂದ್ರ ಸರ್ಕಾರ ಮೌನ ವಹಿಸುತ್ತಿದೆ ಜನ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ಇಡೀ ದೇಶದ ಜನರ ನೆಮ್ಮದಿಯನ್ನು ಹಾಳು ಮಾಡಿದೆ. ಉತ್ತರ ಪ್ರದೇಶದ ಹಾಥರಸ್ ಗಾಮ್ರದ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಉತ್ತರಪ್ರದೇಶ ಸರ್ಕಾರ ಮುಚ್ಚಿಹಾಕುವ ಪ್ರಯತ್ನ ಮಾಡ್ತಾ ಇದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ಎಂ ಸುಂದರೇಶ್ ಆರೋಪಿಸಿದ್ದರು.
Recent Comments